ನಮ್ಮ ಶಿವಮೊಗ್ಗ

537Articles

ಶಿವಮೊಗ್ಗ : ಜವಳಿ ಉದ್ಯಮದ ಬೆಳವಣಿಗೆಯಿಂದ ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಾಧ್ಯವಿದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ ಹೇಳಿದರು. ನಗರದ ಶಿವಪ್ಪನಾಯಕ ಕಾಂಪ್ಲೆಕ್ಸ್‌ನ ಮೂರನೇ ಮಹಡಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಸರ್

ಶಿವಮೊಗ್ಗ : ವಿಜಯದಶಮಿಯ ಹಿಂದಿನ ದಿನ ಆಚರಿಸಲಾಗುವ ಆಯುಧ ಪೂಜೆಯನ್ನು ನಾಡಿನಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ದುರ್ಗಾದೇವಿ ಹಾಗೂ ಸರಸ್ವತಿ ದೇವಿಯನ್ನು ಆರಾಧಿಸುವುದರ ಜೊತೆಗೆ, ನಮ್ಮ ಜೀವನೋಪಾಯಕ್ಕೆ ನೆರವಾಗುವ ಆಯುಧಗಳು, ಯಂತ್ರೋಪಕರಣಗಳು, ವಾಹನಗಳು ಮತ್ತು ಕೆಲಸದ ಸಾಮಗ್ರಿಗಳಿಗೆ ಪೂಜೆ ಸಲ್ಲಿಸುವುದು ಈ ಹಬ್ಬದ

Home1 week ago

ಶಿವಮೊಗ್ಗ : ದಸರಾ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಸಾಗರವೇ ಹರಿದುಬರುತ್ತಿದೆ. ಹಬ್ಬದ ಖರೀದಿಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಆಗಮಿಸುತ್ತಿದ್ದು, ವ್ಯಾಪಾರ ವಹಿವಾಟು ಗರಿಗೆದರಿದೆ. ಹೊಸ ಬಟ್ಟೆ, ಆಭರಣ, ಹೂವು, ಹಣ್ಣು,

ಶಿವಮೊಗ್ಗ : ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು. ರೋಗಗಳನ್ನು ದೂರವಿಟ್ಟು ಉತ್ತಮ ಆರೋಗ್ಯ ಹಾಗೂ ಸುಂದರ ಜೀವನಶೈಲಿಯನ್ನು ರೂಪಿಸಿಕೊಳ್ಳಲು ತಪ್ಪದೇ ಯೋಗಾಭ್ಯಾಸ ಮಾಡಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ : ನಾಡಹಬ್ಬ ದಸರಾ ಸಂಭ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗುತ್ತಿದ್ದು, ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಸಕ್ರೆಬೈಲು ಆನೆ ಬಿಡಾರದ ಗಜಪಡೆ ನಗರಕ್ಕೆ ಆಗಮಿಸಿದೆ. ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅಂಬಾರಿ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ಆನೆಗಳ ಆಗಮನದಿಂದ ನಗರದಲ್ಲಿ ಹಬ್ಬದ ಸಂಭ್ರಮ

Home2 weeks ago

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಅ.16 ರಂದು ಬೆಳಿಗ್ಗೆ 10.00 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಪಿರಮಲ್ ಫೈನಾನ್ಸ್ ಪ್ರೈ. ಲಿ. ಖಾಸಗಿ ಕಂಪನಿಯು ಈ ಸಂದರ್ಶನದಲ್ಲಿ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು

ಶಿವಮೊಗ್ಗ : ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಅಗತ್ಯ. ಆದರೆ ಶಿವಮೊಗ್ಗ ನಗರದ ಊರುಗಡೂರು ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ನೀರು ಪೂರೈಕೆಯಾಗದೆ ಗ್ರಾಮಸ್ಥರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ನೀರು ಪೂರೈಕೆಯಲ್ಲಿನ ಅನಿಯಮಿತತೆ, ನಿಗದಿತ ಸಮಯದ ಕೊರತೆ ಹಾಗೂ ಮೀಟರ್‌ ವ್ಯವಸ್ಥೆಗೆ

ರಾಜ್ಯ3 weeks ago

ಶಿವಮೊಗ್ಗ : ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಶಿವಮೊಗ್ಗ ದಸರಾ ಮಹೋತ್ಸವವನ್ನು ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಆರಂಭಗೊಂಡಿವೆ. ಇದನ್ನೂ ಓದಿ » ಶಿವಮೊಗ್ಗ ದಸರಾಕ್ಕೆ ಭರ್ಜರಿ ಸಿದ್ಧತೆ: 11 ದಿನಗಳ ಕಾಲ ವೈಭವದ ನಾಡಹಬ್ಬ, ಈ ಬಾರಿಯ

ಶಿವಮೊಗ್ಗ : ಶಿವಮೊಗ್ಗ ದಸರಾ ನಾಡಹಬ್ಬವನ್ನು ಈ ಬಾರಿ ಮತ್ತಷ್ಟು ವೈಭವ ಹಾಗೂ ವಿಭಿನ್ನ ಕಾರ್ಯಕ್ರಮಗಳೊಂದಿಗೆ ಆಚರಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಸಜ್ಜಾಗಿದೆ. ಕಳೆದ ಎರಡು ತಿಂಗಳಿನಿಂದ ದಸರಾ ಆಚರಣೆಗೆ ಪೂರ್ವಭಾವಿ ಸಿದ್ಧತೆಗಳನ್ನು ನಡೆಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಪಾರಂಪರಿಕ, ಸಾಂಸ್ಕೃತಿಕ ಹಾಗೂ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ಸಂಘಟನ್ ಸೃಜನ್ ಅಭಿಯಾನ-2’ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿಯೂ ಪಕ್ಷದ ಸಂಘಟನೆಯನ್ನು ಬಲಪಡಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವೀಕ್ಷಕ,

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...