ಶಿವಮೊಗ್ಗ : ಕ್ಷೇತ್ರದ ಬಡ ಹಾಗೂ ಆಶ್ರಯ ರಹಿತ ಕುಟುಂಬಗಳ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಹಾಗೂ ಬಡಾವಣೆಗಳ ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸುವುದು ನಮ್ಮ ನಗರಾಭಿವೃದ್ಧಿ ಯೋಜನೆಯ ಮಹತ್ವಾಕಾಂಕ್ಷಿ ಅಜೆಂಡಾವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ


















