ರೈತ ಮಕ್ಕಳಿಗಾಗಿ 10 ತಿಂಗಳ ತೋಟಗಾರಿಕೆ ತರಬೇತಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವತಿಯಿಂದ 2026-27 ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ ಅವಧಿಯನ್ನು ಏ.21 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ » ರಕ್ತಕ್ಕೆ ಪರ್ಯಾಯ ವ್ಯವಸ್ಥೆಯಿಲ್ಲ, ರಕ್ತದಾನ ಶ್ರೇಷ್ಠದಾನ : ಡಿವೈಎಸ್ಪಿ ಸಂಜೀವ್ ಕಮಾರ್

ಈ ಹಿಂದೆ ಅರ್ಜಿ‌ ಸಲ್ಲಿಸಲು ಏಪ್ರಿಲ್ 15 ನ್ನು‌ ಅಂತಿಮ‌ ದಿನಾಂಕ‌ವಾಗಿ ನಿಗದಿಗೊಳಿಸಲಾಗಿತ್ತು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ದೂರವಾಣಿ ಸಂಖ್ಯೆ: 08182-222794, ಮೊಬೈಲ್ ನಂ.: 9686950460 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...