
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ.
ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ
ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ