ಸಂಸದರ ಕಾರಿಗೆ ಡಿಕ್ಕಿ ಹೊಡೆದ ಮೊತ್ತೊಂದು ಕಾರು, ನಡೆದಿದ್ದೇನು?

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು?

ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಅಪಾಯದಿಂದ ಪಾರಾದ ಸಂಸದರು ಎಸ್ಕಾರ್ಟ್ ವಾಹನದಲ್ಲೇ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣ ಮುಂದುವರಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...