ಶಿವಮೊಗ್ಗಕ್ಕೆ ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್.ವಿ ಅಧಿಕಾರ ಸ್ವೀಕಾರ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ  ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ.

ಶಿವಮೊಗ್ಗದಲ್ಲಿ ಈವರೆಗೂ ಸಿದ್ದಲಿಂಗ ರೆಡ್ಡಿ ಅವರು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಅವರು ಶಿವಮೊಗ್ಗದಲ್ಲಿ ಅಧಿಕಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲೀಗ ನುರಿತ ವೈದ್ಯರ ಸೇವೆ ಲಭ್ಯ: ಡಾ. ಪೃಥ್ವಿ.ಬಿ.ಸಿ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...