
ಶಿವಮೊಗ್ಗ : ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು (ಜುಲೈ 26) ರ ಶನಿವಾರದಂದು ರಜೆ ಘೋಷಿಸಿದೆ.
ಇದನ್ನೂ ಓದಿ ⇒ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ, ಮಳೆ ಹಾನಿ ಪ್ರದೇಶಕ್ಕೆ ಶಾಸಕ ಚೆನ್ನಿ ಭೇಟಿ, ಪರಿಶೀಲನೆ
![]()
ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಹಶೀಲ್ದಾರರು ಆದೇಶದಲ್ಲಿ ಸೂಚಿಸಿದ್ದಾರೆ.
ಇದನ್ನೂ ಓದಿ ⇒ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ