ಶಿವಮೊಗ್ಗ ನಗರದ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ನಾಳೆ (ಸೆ.06) ರಂದು ಶಿವಮೊಗ್ಗ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ  ಘೋಷಿಸಲಾಗಿದೆ.

ಇದನ್ನೂ ಓದಿ » ಹಿಂದೂ ಮಹಾಸಭಾ ಗಣಪತಿ: ರಾಜ ಬೀದಿ ಉತ್ಸವಕ್ಕೆ ಭರ್ಜರಿ ಸಿದ್ಧತೆ, ಕೇಸರಿಮಯವಾಗಿದೆ ನಗರ

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಇರುವ ಕಾರಣ ನಾಳೆ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಸದರಿ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ನಾಯ್ಕ್‌ ಸೂಚಿಸಿ, ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...