
ಶಿವಮೊಗ್ಗ : ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲೆಯ ಹೋರಾಟಗಾರರಿಗೆ ಸನ್ಮಾನಿಸಲಾಯಿತು.
ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಕಾಶಿನಾಥ ಶೆಟ್ಟಿ ರವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ ನೀಡಿ, ಸನ್ಮಾನಿಸಿ ಗೌರವ ಸಲ್ಲಿಸಿದರು.
ಇದನ್ನೂ ಓದಿ » ವಿಶ್ವ ಪ್ರವಾಸೋದ್ಯಮ ದಿನದ ಪ್ರಯುಕ್ತ ವಿವಿಧ ಸ್ಪರ್ಧೆಗಳ ಆಯೋಜನೆ, ಡಿಸಿ ಕೊಟ್ಟ ಸ್ಪರ್ಧೆಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ