ಅಕ್ರಮ ಗಾಂಜಾ ಮಾರಾಟ, ಆರೋಪಿ ಬಂಧನ

ಶಿವಮೊಗ್ಗ : ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾವನ್ನು ಹುಲ್ಲಿನ ಬಣವೆಯಲ್ಲಿಟ್ಟು ಅಕ್ರಮವಾಗಿ ಮಾರಾಟ ಮಾಡ್ತಿದ್ದ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನ ಸೋಮವಾರ ಬಂಧಿಸಿದ್ದಾರೆ.

ಇದನ್ನೂ ಓದಿ » ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್, ಪರ್ಯಾಯ ಮಾರ್ಗ ವ್ಯವಸ್ಥೆ

ದೊಡ್ಡಪೇಟೆ ಪೊಲೀಸ್ ಠಾಣೆ ಸಿಪಿಐ ನೇತೃತ್ವದ ತಂಡ ದಾಳಿ ನಡೆಸಿ, ಚಿಕ್ಕಲ್ ಬಡಾವಣೆ ಯ ಮಹಮ್ಮದ್ ಅಂಬ್ರೋಸ್ ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿಯಿಂದ 85,000 ರೂ ಮೌಲ್ಯದ 1 ಕೆಜಿ 720 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...