ದಸರಾ ಹಬ್ಬದ ಹಿನ್ನೆಲೆ, ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ಮಂಗಳವಾರಗಳಂದು ವೀಕ್ಷಣೆಗೆ ಅವಕಾಶ 

ಶಿವಮೊಗ್ಗ : ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯನ್ನು ಸೆ.30 ರಂದು ಹಾಗೂ ಅ.07 ರ ಮಂಗಳವಾರವೂ ಸಹ ತೆರೆದಿರುತ್ತದೆ.

ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...