
ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ ಎಸ್ ಪಿ)ದ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ » ಯುವನಿಧಿ ಯೋಜನೆಯ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯ
ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08182-200266 ಮತ್ತು ಶಿವಮೊಗ್ಗ ಜಿಲ್ಲೆಯ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ/ಸಾಗರ/ಸೊರಬ/ಶಿಕಾರಿಪುರ/ಭದ್ರಾವತಿ/ಹೊಸನಗರ/ತೀರ್ಥಹಳ್ಳಿ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ತುಂಗಾ ಡ್ಯಾಮ್ ಭರ್ತಿ, ಗೇಟ್ಗಳು ಓಪನ್, ಎಷ್ಟು ನೀರು ಹೊರಬಿಡಲಾಗಿದೆ? ಇಲ್ಲಿದೆ ಮಾಹಿತಿ