ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ, ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ » ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ, ನೇರ ಸಂದರ್ಶನ, ಎಲ್ಲಿ, ಯಾವಾಗ?

ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳಚರಂಡಿ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ » ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...