
ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪು ನಗರ, ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ, ಭಕ್ತಿ ಭಾವ ಮೆರೆದು ಪುನೀತರಾದ ಭಕ್ತರು!