
ಶಿವಮೊಗ್ಗ : ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-3 ರ ವ್ಯಾಪ್ತಿಯ 110/11 ಕೆವಿ ವಿವಿ ಕಾಂಪ್ಲೆಕ್ಸ್ ವಿದ್ಯುತ್ ವಿತರಣಾ ಕೇಂದ್ರದ ಎಫ್-7 ಪಿಳ್ಳಂಗಿರಿ ಎನ್ ಜೆ ವೈ ಮತ್ತು ಎಫ್-8 ಜಾವಳ್ಳಿ ಐಪಿ ಮಾರ್ಗಗಳಲ್ಲಿ 1ನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 19 ರಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News: ಪ್ರತಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ, ಎಲ್ಲಿ, ಯಾವಾಗ?
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸಲು ಮೆಸ್ಕಾಂ ಕೋರಿದೆ.
ಇದನ್ನೂ ಓದಿ » ಸಹಕಾರ ಕ್ಷೇತ್ರದಲ್ಲಿ ಪಾರದರ್ಶಕತೆ ಅಗತ್ಯ : ಬಿ.ಎಸ್.ಯಡಿಯೂರಪ್ಪ