ಮೇ 30: ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ, ಎಸ್‌ಪಿಎಂ ರಸ್ತೆ, ಮಹಾರಾಜಾ ಬೀದಿ, ಮೀನು ಮಾರುಕಟ್ಟೆ, ಕೋಟೆ ಪೊಲೀಸ್ ಸ್ಟೇಷನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...