ನಗರದ ವಿವಿಧ ಬಡಾವಣೆಗಳಿಗೆ ಶಾಸಕ ಚೆನ್ನಿ ಭೇಟಿ, ಶೀಘ್ರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.21ರ ದುರ್ಗಿಗುಡಿ, ಕಾಮಾಕ್ಷಿ ಬೀದಿ, ಗಾರ್ಡನ್ ಏರಿಯ ಹಾಗೂ ಸಾವರ್ ಲೈನ್ ರಸ್ತೆಯ ಬಡಾವಣೆಗಳಿಗೆ ಇಂದು ಬೆಳಗ್ಗೆ (ಜುಲೈ  11) ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ  ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿರುವಂತಹ  ಯುಜಿಡಿ ಸಮಸ್ಯೆಗಳು, ಕನ್ಸರ್ವೆನ್ಸಿ ರಸ್ತೆಗಳ ಸ್ವಚ್ಛತೆ ಕುರಿತು ಸ್ಥಳೀಯರಿಂದ ವಿವರವಾದ ಮಾಹಿತಿ ಪಡೆದು, ಸ್ಥಳೀಯ ನಿವಾಸಿಗಳ ಸಮಸ್ಯೆಯನ್ನು ನೇರವಾಗಿ ಆಲಿಸಿದರು.

ಈ ಕುರಿತು ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣ ಚರ್ಚಿಸಿ, ಶೀಘ್ರದಲ್ಲಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷ ಶಿವಾನಂದ್, ಪ್ರಮುಖರಾದ ಕಿರಣ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇದನ್ನೂ ಓದಿ ⇒ ಈಶ್ವರಪ್ಪ ಕುಟುಂಬದ ವಿರುದ್ಧದ ಕೇಸ್ : ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...