ಡಾಲಿ ಧನಂಜಯ್ ಕೈಯಲ್ಲಿ ರಾಷ್ಟ್ರಮಟ್ಟದ ಟಗರು ಕಾಳಗದ ಟ್ರೋಫಿ ಅನಾವರಣ

ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.15 ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದದ ಟ್ರೋಫೀಯನ್ನು ನಟರಾಕ್ಷಸ ಡಾಲಿ ಧನಂಜಯ್ ಅನಾವರಣಗೊಳಿಸಿದ್ದಾರೆ.

‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ ನಾಯಕ, ಭಗೀರಥ, ವೀರ ಸಿಂಧೂರ ಲಕ್ಷ್ಮಣ ಟ್ರೋಫಿಗಳನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ರವರು ಅನಾವರಣಗೊಳಿಸಿ ಶಿವಮೊಗ್ಗ ಮಾರಿ ಜಾತ್ರೆಯ ಟಗರು ಕಾಳವು ಯಶಸ್ವಿಯಾಗಲೆಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ.ರಂಗನಾಥ್, ಗೌರವ ಸಂಚಾಲಕರುಗಳಾದ ನಾಗರಾಜ್ ಕಂಕರಿ, ಹೆಚ್.ಪಾಲಾಕ್ಷಿ, ಐಡಿಯಲ್ ಗೋಪಿ, ಪಿ.ಹೆಚ್.ಮಾಲ್ತೇಶ್, ಸಂಚಾಲಕರುಗಳಾದ ಹೆಚ್.ಪಿ.ಗಿರೀಶ್, ಎಂ.ರಾಕೇಶ್, ರಾಜೇಶ್ ಮಂದಾರ, ಮನ್ವಿತ್ ಹಾಗೂ ಇತರರಿದ್ದರು.

ಇದನ್ನೂ ಓದಿ » ‘ವ್ಯಾಲೆಂಟೈನ್ಸ್ ಡೇ’ಗೆ ಹೊಸ ಪ್ರಯತ್ನದ ‘ಯಾರ್ ನೀ’ ಆಲ್ಬಂ ಸಾಂಗ್ ರಿಲೀಸ್!

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...