ಏ.08 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏ. 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವದರಿಂದ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಏ.08 ರಿಂದ ಅತ್ಯಾಧುನಿಕ LHB ಬೋಗಿಗಳ ಅಳವಡಿಕೆ

ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್.ಟಿ ರೀ-ಕಂಡರಿಂಗ್ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ, ವೀರಣ್ಣನಬೇನವಳ್ಳಿ, ಕೆಸುವಿನ ಕಟ್ಟೆ, ಸೇವಲಾಲ್ ನಗರ, ಯರೆಕೊಪ್ಪ ಚಾಮೇನಹಳ್ಳಿ, ನಾಗರಭಾವಿ ಹಾಗೂ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಏ.08 ರಂದು ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಫಾರ್ಮರ್ ಐಡಿ ಸಂಖ್ಯೆ ಕಡ್ಡಾಯ, ಹೊಸ ಎಫ್‌ಐಡಿ ನೋಂದಣಿ ಹೇಗೆ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...