ಜು.6 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...