
ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಸಂಸದ್ ಖೇಲ್ ಮಹೋತ್ಸವ-2025 ಕ್ರೀಡಾಕೂಟ: ಏನಿದರ ವಿಶೇಷತೆ, ನೋಂದಣಿ ಪ್ರಕ್ರಿಯೆ ಹೇಗೆ, ಸಂಸದರು ನೀಡಿದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ
ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ, ಬೆಳಲಕಟ್ಟೆ, ಕಲ್ಲಗಂಗೂರು, ಹುಣಸೋಡು, ಮೋಜಪ್ಪಹೊಸೂರು, ಬಸವನಗಂಗೂರು, ಮತ್ತೋಡು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.