ಜುಲೈ 13 ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.13 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರ ದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.13 ರಂದು ಬೆಳಗ್ಗೆ 09.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಲಕ್ಷ್ಮೀಪುರ, ಕೆಂಚಪ್ಪ ಲೇಔಟ್, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಸವಿ ಬೇಕರಿ ಸುತ್ತಮುತ್ತ, ಹುಚ್ಚುರಾಯ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...