ಜು.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ ⇒ ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ, ಯಾವಾಗ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...