
ಶಿವಮೊಗ್ಗ : ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.27ರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
![]()
ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ ⇒ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ