ಸೆ.4 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?

ಶಿವಮೊಗ್ಗ : ನಗರದ ಮಾಚೇನಹಳ್ಳಿಯ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-17 ಮತ್ತು ಎಂ.ಸಿ.ಎಫ್-18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.04 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಶಿವಪ್ಪನಾಯಕ ವೃತ್ತದ ಅಂಡರ್‌ ಪಾಸ್ ಸ್ಥಿತಿ ಶೋಚನೀಯ, ಸ್ಥಳಕ್ಕೆ ಶಾಸಕ ಚೆನ್ನಿ ಭೇಟಿ, ತ್ವರಿತ ಕ್ರಮಕ್ಕೆ ಸೂಚನೆ

ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...