
ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ನ್ಯೂ ಮಂಡ್ಲಿಯಲ್ಲಿ ಮಂಟಪವನ್ನೇರಿರುವ ವರಾಹ ಪ್ರತಿಮೆ, ಪ್ರತಿಮೆಯ ವಿಶೇಷತೆ ಏನು?
ಸೂರ್ಯಲೇಔಟ್, ದೂರವಾಣಿ ಬಡಾವಣೆ, ದೇವರಾಜ್ ಅರಸ್ ಬಡಾವಣೆ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಬಡಾವಣೆ, ಗಂಧರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.