
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು.31 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಇಂದಿನಿಂದ ಬರ ಪೀಡಿತ ಪ್ರದೇಶಗಳಿಗೆ ಬಿಜೆಪಿ ಬರ ಅಧ್ಯಯನ ತಂಡ ಭೇಟಿ
ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಬಾಪೂಜಿನಗರ, ಶಂಕರಮಠ ಎಡಭಾಗ ರಸ್ತೆ, ಟಿಜಿಎನ್ ಲೇಔಟ್, ಮೀನಾಕ್ಷಿ ಭವನ ಮತ್ತು ಬಿ.ಹೆಚ್.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಆ.8 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿ ವಿಸ್ತರಣೆ: ಪ್ರಭುಲಿಂಗ ಕವಳಿಕಟ್ಟಿ