ಅ.09 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಎ.ಎಫ್ 12, 13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ 》》ದಸರಾ ರಜೆ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ, ಎಷ್ಟು ದಿನಗಳವರೆಗೆ ವಿಸ್ತರಣೆ?

ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೋಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವನೆ, ಸಹಕಾರಿನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಆಟೋಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೋನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖನೆ, ಶರ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...