
ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ.ಎಂ, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್.ಪಿ.ಗಿರೀಶ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಬಿ.ಲೋಕೇಶ್, ಪಕ್ಷದ ಮುಖಂಡರಾದ ಡಾ. ಶರತ್ ಮರಿಯಪ್ಪ, ಆರ್.ಕಿರಣ್, ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್.ಕುಮಾರೇಶ್, ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಜಿಲ್ಲಾ ಪದಾಧಿಕಾರಿಗಳಾದ ಎಂ.ರಾಕೇಶ್, ಕೆ.ಎಲ್.ಪವನ್, ಗುರುಪ್ರಸಾದ್, ರಾಹಿಲ್, ಸಚಿನ್ ಈಡಿಗ, ರಾಜೇಶ್ ಮಂದಾರ, ಸೈಯದ್ ಸಾಯಿಲ್, ಮಿಥುನ್.ಎಸ್.ಜೆ, ವಿನಯ್ ಬಜಾರ್, ಕಿರಣ್, ಶಬರೀಶ್ ಆರ್ಯ, ಎಸ್.ಶರತ್ ಇತರರು ಉಪಸ್ಥಿತರಿದ್ದರು.