ಸಾಗರ-ತಾಳಗುಪ್ಪ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ತಾತ್ಕಾಲಿಕ ಬದಲಿ ಮಾರ್ಗ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್‌ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14 ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.

ಎಲ್‌ಸಿ 133- ಶ್ರೀನಗರ ರಸ್ತೆ ರೈಲು ನಿಲ್ದಾಣ ಸೆ.07 ಮತ್ತು 08 ರಂದು ಸಾಗರ ಟೌನ್-ಭಗವತಿ ದೇವಸ್ಥಾನ ರಸ್ತೆ-ಅಬಕಾರಿ ಇಲಾಖೆ ಕಚೇರಿ-ಶ್ರೀನಗರ.

ಎಲ್‌ಸಿ 134-ಶಿರವಾಳ ರಸ್ತೆ ರೈ.ನಿ.-ಸೆ.09 ಮತ್ತು 10 ರಂದು ಸಾಗರ ಟೌನ್-ಶಿರವಾಳದಿಂದ ಅಣಲೇಕೊಪ್ಪ.

ಎಲ್‌ಸಿ 152-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಸಾಗರದ ಕಡೆಯಿಂದ ಹೋಗುವ ವಾಹನಗಳು ಕಾನ್ಲೆ ಕ್ರಾಸ್‌ನಿಂದ ರೈಲ್ವೇ ಗೇಟ್ 148 ಪಡವಗೋಡು-ಹೊಂಕೇರಿ-ತಾಳಗುಪ್ಪ ವಾರ್ಗವಾಗಿ ಸಿದ್ದಾಪುರ/ಹೊನ್ನಾವರ.

ಸಾಗರದಿಂದ ಸಿದ್ದಾಪುರ ಎಲ್.ಸಿ.130 ಮುಖಾಂತರ ಕಾಗೋಡುನಿಂದ ಸೈದೂರು ಕ್ರಾಸ್ (ಸಾಗರದಿಂದ ಕೆಳದಿ ರಸ್ತೆ-ಕಾಗೋಡು-ತಾಳಗುಪ್ಪ/ಸಿದ್ದಾಪುರ).

ಎಲ್‌ಸಿ 14-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಎಲ್‌ಸಿ 148 ಪಡವಗೋಡು-ಹೊಂಕೇರಿ ಮೂಲಕ ತಾಳಗುಪ್ಪ/ಸಿದ್ದಾಪುರ.

ಈ ಬದಲಿ ಮಾರ್ಗಗಳಲ್ಲಿ ಸಂಚರಿಸಿ ಇಲಾಖೆಯಿಂದ ಸಹಕರಿಸುವಂತೆ ಕೋರಿದೆ.

ಇದನ್ನೂ ಓದಿ » ಅಭೂತಪೂರ್ವ ಯಶಸ್ಸು ಕಂಡ ಹಿಂದೂ ಮಹಾ ಸಭಾ ಗಣಪತಿ ರಾಜ ಬೀದಿ ಉತ್ಸವ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...