ಶಿವಮೊಗ್ಗ-ಭದ್ರಾವತಿ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 35,38 ಮತ್ತು 38/ಎ ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.19 ರಿಂದ ಅ.25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.

ಎಲ್‌ಸಿ 35- ಲಕ್ಷ್ಮೀಪುರ ರಸ್ತೆ ಅ.19ರ ಬೆ.8.00 ರಿಂದ ಅ.20 ರ ಸಂಜೆ 6.00 ರವರೆಗೆ ಬಿ.ಹೆಚ್.ರಸ್ತೆ ಮುಖಾಂತರ ಕಡದಕಟ್ಟೆ-ಹೆಬ್ಬಂಡಿ ರಸ್ತೆ ಸಂಪರ್ಕ-ಲಕ್ಷ್ಮೀಪುರ ರಸ್ತೆ ಮಾರ್ಗ.

ಎಲ್‌ಸಿ 38- ನವುಲೆ ಬಸವಾಪುರ ರಸ್ತೆ ಅ.22ರ ಬೆ.8.00  ರಿಂದ ಅ.23 ರ ಸಂಜೆ 6.00 ರವರೆಗೆ ಎಲ್.ಸಿ.ನಂ.35ರ ಮೂಲಕ ಮಜ್ಜಿಗೇನಹಳ್ಳಿ-ನವುಲೆ ಬಸವಾಪುರ ಸಂಪರ್ಕ ರಸ್ತೆ ಮಾರ್ಗ.

ಎಲ್‌ಸಿ 38/ಎ-ಹೊನ್ನವಿಲೆ ರಸ್ತೆ -ಅ.34 ರ ಬೆ.8.00 ರಿಂದ ಅ.25 ರ ಸಂಜೆ 6.00 ರವರೆಗೆ ಎಲ್ ಸಿ 38 ರ ಮೂಲಕ ನವುಲೆ ಬಸವಾಪುರ ರಸ್ತೆ – ಹೊನ್ನವಿಲೆ ರಸ್ತೆ ಮಾರ್ಗ.

ಸಾರ್ವಜನಿಕರು/ ವಾಹನ ಸವಾರರು ಈ ಬದಲಿ ಮಾರ್ಗಗಳಲ್ಲಿ ಅಯಾ ದಿನಾಂಕಗಳಂದು ಮಾತ್ರ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...