ಶಿವಮೊಗ್ಗ: ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ » ನಗರದೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ, ಕೋಟೆ ಶ್ರೀ ಮಾರಿಕಾಂಬ ದೇವಿಗೆ ವಿಶೇಷ ಅಲಂಕಾರ

ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಆ.29 ರೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೂ.ಸಂ.: 08182-295110 ನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...