
ಶಿವಮೊಗ್ಗ : ನಗರದ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಇರುವುದರಿಂದ ಜು.26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ ⇒ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ
![]()
ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1ನೇ ಕ್ರಾಸ್‌ನಿಂದ 4ನೇ ಕ್ರಾಸ್ ವರೆಗೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ್ ರೈಸ್ ಮಿಲ್, ಬೆನೆಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ ⇒ ಭಾರೀ ಮಳೆ ಹಿನ್ನೆಲೆ, ಶಿವಮೊಗ್ಗ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಜುಲೈ 26 ರಂದು ರಜೆ