ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ. ಶಿವಮೊಗ್ಗದಲ್ಲಿ ಈವರೆಗೂ ಸಿದ್ದಲಿಂಗ ರೆಡ್ಡಿ ಅವರು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಅವರು ಶಿವಮೊಗ್ಗದಲ್ಲಿ ಅಧಿಕಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ










