ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅನ್ಯಾಯ ಮಾಡದೆ, ಕನಿಷ್ಠ ಶಿವಮೊಗ್ಗ–ಬೆಂಗಳೂರು ನಡುವೆ ವಿಮಾನ ಸೇವೆಯನ್ನಾದರೂ ಮುಂದುವರಿಸಲು ಅವಕಾಶ ಮಾಡಿಕೊಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಇಂಡಿಗೋ ಸಂಸ್ಥೆಯ ವಿಮಾನ










