ಸಾಗರದ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣದ ಸಿದ್ಧತೆ, ಸ್ಥಳೀಯರ ನಿದ್ದೆಗೆಡಿಸಿದ ನಿರಾಪೇಕ್ಷಣಾ ಪತ್ರ
ಶಿವಮೊಗ್ಗ : ಕೇಂದ್ರ ಸರ್ಕಾರ ಜಿಲ್ಲೆಯ ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ (Nuclear Power Plant) ನಿರ್ಮಿಸಲು ಮುಂದಾಗಿದ್ದು, ಈಗಾಗಲೆ ನಿರಾಪೇಕ್ಷಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಪತ್ರ ಬರೆದಿದ್ದು,









