ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಇದನ್ನೂ ಓದಿ » ಜಮೀರ್ ಅಹಮದ್