ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೈರೋ ಕ್ಯಾಸ್ಟ್ ಸಭಾಂಗಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು. ಚಂದ್ರು ಎಂಟರ್ಪ್ರೈಸಸ್ ಕಾಶಿಪುರ