ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್‌ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ