ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸತತ ಜನಸೇವೆ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಸೆ.17 ರಂದು ಚಾಲನೆ ನೀಡಲಾಗುವುದು