ಶಿವಮೊಗ್ಗ : ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ರಾಜಕೀಯ ಬೆಳವಣಿಗೆಗಳನ್ನು ಖಂಡಿಸಿ ಬಿಜೆಪಿ ವತಿಯಿಂದ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಹೆಸರಿನಲ್ಲಿ ಹಮ್ಮಿಕೊಂಡಿದ್ದ ಅಭಿಯಾನದ ಅಂಗವಾಗಿ ಶಿವಮೊಗ್ಗ











