ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್.ಮಂಜುನಾಥ್ ವರ್ಗಾವಣೆಯಾಗಿದ್ದು, ಇದರ ಬೆನ್ನಲ್ಲೆ ತೆರವಾದ ಸ್ಥಾನದ ಪ್ರಭಾರ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಎನ್.ಹೇಮಂತ್ ರವರಿಗೆ ವಹಿಸಲಾಗಿದೆ. ಇದನ್ನೂ ಓದಿ » ಇಂದು ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮ ರಥೋತ್ಸವ









