ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ
ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ
ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ
ಶಿವಮೊಗ್ಗ : ನವರಾತ್ರಿ ದಸರಾ ಹಬ್ಬದ ಭಾಗವಾಗಿ ನಾಳೆ ಆಯುಧ ಪೂಜೆ ಹಾಗೂ ನಾಡಿದ್ದು ವಿಜಯದಶಮಿ ಆಚರಣೆ ಇರುವ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಜನರು ಭರ್ಜರಿಯಾಗಿ ಹೂವು, ಬಾಳೆ ಕಂದು, ಬೂದುಗುಂಬಳ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿತ್ತು. ಆಯುಧ ಪೂಜೆಯಂದು ಆಯುಧಗಳಿಗೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ
ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು
ಶಿವಮೊಗ್ಗ : ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ದತೆ ನಡೆದಿದ್ದು, 11 ದಿನಗಳ ಕಾಲ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ದಸರಾವನ್ನು ಆಚರಿಸಲು ಮಹಾನಗರ ಪಾಲಿಕೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ.