ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಜೋರಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ಆಚರಣೆಯಲ್ಲಿನ ಜನತೆಗೆ ಇಂದು ಬೆಳಗ್ಗೆಯೇ ವರುಣನ ದರ್ಶನವಾಗಿದ್ದು , ನಗರದ ಬಹುತೇಕ ಕಡೆ ತಂಡಿ ವಾತಾವರಣದ ಜೊತೆ ಗಾಳಿಯೊಂದಿಗೆ ತುಂತುರು