ಶಿವಮೊಗ್ಗ : ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ » ಸಕ್ರೆಬೈಲು ಆನೆ










