ಶಿವಮೊಗ್ಗ : ಅರೆಬಿಳಚಿ ಗ್ರಾಮದಲ್ಲಿ ಎಕೆ ಕಾಲೊನಿಯ ರಸ್ತೆ ಅಕ್ರಮ ಒತ್ತುವರಿ ತೆರವು ಮಾಡುವಂತೆ ಆಗ್ರಹಿಸಿ ಡಿಎಸ್‌ಎಸ್ (ಅಂಬೇಡ್ಕರ್ ವಾದ) ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ










