ಶಿವಮೊಗ್ಗ : ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್‌ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಬಹುತೇಕ ಡೀಲರ್‌ದಾರರು ಜಿಎಸ್‌ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ









