ಶಿವಮೊಗ್ಗ : ಹಿಂದೂ ಸಂಘಟನಾ ಮಹಾ ಮಂಡಳಿಯ ಹಿಂದು ಮಹಾಸಭಾ ಗಣಪತಿಯನ್ನು ಇಂದು ಶಿವಮೊಗ್ಗ ನಗರದ ಭೀಮೇಶ್ವರ ದೇವಾಲಯದಲ್ಲಿ ಪೂಜೆ ಮೂಲಕ ಅತ್ಯಂತ ಯಶಸ್ವಿಯಾಗಿ ಪ್ರತಿಷ್ಠಾಪಿಸಲಾಯಿತು. ಇದಕ್ಕೂ ಮುನ್ನ 4 ಅಡಿ ಎತ್ತರವಿರುವ ಗಣಪತಿಯನ್ನು ಕುಂಬಾರಗುಂಡಿಯಲ್ಲಿರುವ ಮಹೇಶಪ್ಪನವರ ಮನೆಯಿಂದ ಮೆರವಣಿಗೆಯಲ್ಲಿ ತರಲಾಯಿತು.









