ಹುಲಿಗಳು ಸೃಷ್ಟಿಯ ಅದ್ಭುತ ಚಮತ್ಕಾರ. ಹುಲಿಗಳ ಸಂಚಾರವಿರುವ ಅಭಯಾರಣ್ಯಕ್ಕೆ ಇರುವ ಗತ್ತು, ಗಾಂಭೀರ್ಯ ಹುಲಿಗಳಿಲ್ಲದ ಅರಣ್ಯಕ್ಕಿರುವುದಿಲ್ಲ. ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಆಕರ್ಷಣೀಯವಾದ ವನ್ಯಜೀವಿ ಪಟ್ಟಿಯಲ್ಲಿ ವ್ಯಾಘ್ರರಾಜನಿಗೆ ಮೊದಲ ಸ್ಥಾನ. ರಾಷ್ಟ್ರೀಯ ಹುಲಿ ಸಂರಕ್ಷಣಾ ಯೋಜನೆ 1973 ರಲ್ಲಿ ಆರಂಭವಾಯಿತು. ಹುಲಿ









