ಶಿವಮೊಗ್ಗ : ನಗರದ ರೋವರ್ಸ್ ಕ್ಲಬ್ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೋವರ್ಸ್ ಕ್ಲಬ್ನ ಗೌರವ ಕಾರ್ಯದರ್ಶಿ ಜಿ. ವಿಜಯ್













